ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು

ಚಿತ್ರದುರ್ಗ,ಜುಲೈ05: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯಗಳಿಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.[more...]