ಜೂನ್ 28ರಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ವಿಕಲಚೇತನರಿಗೆ ದ್ವಿಚಕ್ರವಾಹನ ವಿತರಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್27: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆಯಡಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ದೈಹಿಕ ವಿಕಲಚೇತನರಿಗೆ ಉಚಿತವಾಗಿ 6 ಯಂತ್ರಚಾಲಿತ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು[more...]