ಜೂ.24 ರಂದು ತ್ರಿವಿಕ್ರಮ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಚಿತ್ರದುರ್ಗ: ಕ್ರೇಜಿಸ್ಟಾರ್ ರವಿಚಂದ್ರನ್‌ರವರ ಪುತ್ರ ವಿಕ್ರಮ್ ರವಿಚಂದ್ರನ್‌ರವರ ಚೊಚ್ಚಲ ಚಿತ್ರ ತ್ರಿವಿಕ್ರಮ ಜೂ.೨೪ ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಸಹನಮೂರ್ತಿ ತಿಳಿಸಿದರು. ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ[more...]