ಜ.22 ಮತ್ತು 23ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ,ಜನವರಿ21: ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯು ಚಾಲನೆಯಲ್ಲಿರುವ ಕಾರಣ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸ್ಥಳಾಂತರಿಸುವುದರಿಂದ ಜನವರಿ 22 ಮತ್ತು 23ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ[more...]