ಜ.27ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್ ನೋಡಿ.

ಚಿತ್ರದುರ್ಗ,ಜನವರಿ25: ಚಿತ್ರದುರ್ಗ ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯು ಚಾಲನೆಯಲ್ಲಿರುವ ಕಾರಣ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸ್ಥಳಾಂತರಿಸುವುದರಿಂದ ಜನವರಿ 27ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.[more...]