ತುರುವನೂರಿನಲ್ಲಿ ಗೋಶಾಲೆ ಉದ್ಘಾಟಿಸಿದ ಶಾಸಕ ಟಿ.ರಘುಮೂರ್ತಿ

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಪರವಾಗಿವೆ- ಟಿ. ರಘುಮೂರ್ತಿ ***************** ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.02: ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ[more...]

ನಿಗಮ: ನಾನು ಇನ್ನೂ ನಿಗಮ ಮಂಡಳಿ ಸ್ಥಾನದ ಬಗ್ಗೆ ನಿರ್ಧಾರ ಮಾಡಿಲ್ಲ: ಟಿ.ರಘುಮೂರ್ತಿ

ಚಿತ್ರದುರ್ಗ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ, ಸಿಎಂ ಮತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇನೆ  ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಪ್ರತಿಕ್ರಿಯೆ[more...]

ಶಾಸಕರಾದ ಟಿ.ರಘುಮೂರ್ತಿ ಮತ್ತು ಬಿ.ಜಿ.ಗೋವಿಂದಪ್ಪಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ.  ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರಿಗೆ  ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ ಮತ್ತು ಹೊಸದುರ್ಗ ಕ್ಷೇತ್ರದ ಶಾಸಕರಾದ ಬಿ.ಜಿ.ಗೋವಿಂದಪ್ಪ ಅವರಿಗೆ[more...]

ಗೋಶಾಲೆ ಪ್ರಾರಂಭಕ್ಕೆ ಸಿದ್ಧತೆಗೆ ಸೂಚನೆ: ಟಿ.ರಘುಮೂರ್ತಿ

ಚಿತ್ರದುರ್ಗ:ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸಬಾ, ದೊಡ್ಡ ಉಳ್ಳಾರ್ತಿ, ಪರಶುರಾಂಪುರ ಹೋಬಳಿಯ ಚೌಳೂರು, ಹಿರೇಕೆರೆ ಕಾವಲು, ತುರುವನೂರು ಹೋಬಳಿಯ ಬೆಳಗಟ್ಟ ಸೇರಿದಂತೆ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 5 ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಸಿದ್ಧತೆ[more...]

ಶೈಕ್ಷಣಿಕ ಪ್ರಗತಿಗೆ ಖಾಸಗಿ ವಿದ್ಯಾಸಂಸ್ಥೆಗಳ ಸಹಕಾರ ಮುಖ್ಯ:ಟಿ.ರಘುಮೂರ್ತಿ.

ಚಳ್ಳಕೆರೆ: ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡುವಂತ ಶಿಕ್ಷಣ ಎಲ್ಲರಿಗೂ ದೊರೆಯಬೇಕಿದೆ. ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಉತ್ತಮವಾಗಿದ್ದು, ಖಾಸಗಿ ವಿದ್ಯಾಸಂಸ್ಥೆಗಳ ಕೊಡುಗೆಯೂ ಅಪಾರವಾಗಿದೆ. ಸಮಾಜದ ಅಭಿವೃದ್ದಿಗೆ ಶಿಕ್ಷಣವೇ ತಳಹದಿ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂದರ್ಭದಲ್ಲಿ[more...]

ಈ‌ ಸ್ವತ್ತು ವಿತರಣೆಗೆ ಮೀನಾಮೇಷ, ಪೌರಯುಕ್ತರ ನಡೆಗೆ ಶಾಸಕ‌ ಟಿ.ರಘುಮೂರ್ತಿ ಕಿಡಿ

ಚಳ್ಳಕೆರೆ:ನಾಗರೀಕರಿಗೆ ಕಬ್ಬಿಣದ ಕಡಲೆಯಾಗಿರುವ ಇ-ಸ್ವತ್ತು ದಾಖಲೆ : ಜಿಲ್ಲಾಧಿಕಾರಿ ಮತ್ತು ಯೋಜನಾ ನಿರ್ದೇಶಕ ಸೂಚನೆಯ ಪಾಲನೆಗೆ ಪೌರಾಯುಕ್ತ ಮೀನಾಮೇಷ : ಸರ್ಕಾರಕ್ಕೆ ದೂರು ಸಲ್ಲಿಸುವ ಎಚ್ಚರಿಕೆ ನೀಡಿದ ಶಾಸಕ ರಘುಮೂರ್ತಿ. ಚಳ್ಳಕೆರೆ-೩೦ ಚಳ್ಳಕೆರೆ ನಗರಸಭೆಯ[more...]

ದೇಶದ ಜನರಿಗೆ ಮೂಲಭೂತ ಸೌಲಭ್ಯ ಒದಗಿದ್ದು ಕಾಂಗ್ರೆಸ್:ಟಿ.ರಘುಮೂರ್ತಿ

  ಗರೀಭಿ ಹಠವೋ ಮೂಲಕ ದೇಶದ ಬಡಜನರಿಗೆ ಸಹಾಯಹಸ್ತ ನೀಡಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದು : ಟಿ.ರಘುಮೂರ್ತಿ ಚಳ್ಳಕೆರೆ:  ಗರೀಭಿ ಹಠವೋ ಮೂಲಕ ದೇಶದ ಬಡಜನರಿಗೆ ಅನ್ನ, ನೀರು, ಬಟ್ಟೆಯನ್ನು ಒದಗಿಸಿದ ಕೀರ್ತಿ ಕಾಂಗ್ರೆಸ್[more...]

ವಿಶೇಷಚೇತನರು  ಸಮಾಜದ ಮುಖ್ಯವಾಹಿನಿಗೆ ಬರಬೇಕು: ಟಿ.ರಘುಮೂರ್ತಿ

ಚಿತ್ರದುರ್ಗ:ವಿಶೇಷಚೇತನರು (Special spirits ) ಮುಖ್ಯವಾಗಿ ತಮ್ಮ ಸಾಮಥ್ಯ ಮೇಲೆ ನಂಬಿಕೆ ಇಡಬೇಕು. ತಮ್ಮ ಸಾಮಥ್ಯಕ್ಕನುಗುಣವಾಗಿ  ಪ್ರಯತ್ನ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಟಿ. ರಘುಮೂರ್ತಿ ಸಲಹೆ ನೀಡಿದರು. ನಗರದ[more...]

ವಿಕಲಚೇತನರು ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಟಿ.ರಘುಮೂರ್ತಿ

ಚಳ್ಳಕೆರೆ: ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಸ್ವಯಂ ಉದ್ಯೋಗಕ್ಕೆ ಬಳಸಿಕೊಂಡು ಬದುಕು ಕಟ್ಟಿಕೊಳ್ಳಿ ಎಂದು ಶಾಸಕ ಟಿ.ರಘುಮೂರ್ತಿ(T. Raghumurthy)  ವಿಕಲಚೇತನರಿಗೆ ಕಿವಿ ಮಾತು ಹೇಳಿದರು. ನಗರದ  ಶಾಸಕರ ಭವನದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಚಿತ್ರದುರ್ಗ ಇವರ[more...]