ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯ ಬೈಕ್ ರ‍್ಯಾಲಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ

ಚಿತ್ರದುರ್ಗ ಏ. ೧೩ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯ ಸಮಿತಿಯವತಿಯಿಂದ ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆಯ ಅಂಗವಾಗಿ ನಗರದಲ್ಲಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಇಂದು ಮಧ್ಯಾಹ್ನ ಏರ್ಪಡಿಸಿದ್ದ[more...]