ತತ್ವಪದ ಕಲಾವಿದೆ ಮಾರಕ್ಕಗೆ 2021ರ ರಾಜ್ಯ ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆ.

ಚಿತ್ರದುರ್ಗ - ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ಚಿಕ್ಕೋಬನಹಳ್ಳಿ ಗ್ರಾಮದ ತತ್ವಪದ ಕಲಾವಿದೆ ಮಾರಕ್ಕ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ನೀಡುವ ಜಾನಪದ ಲೋಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸುಮಾರು ಐದು ದಶಕಗಳಿಗೂ ಹೆಚ್ಚಿನ ಕಾಲ[more...]