ತುಂಗಾ ಭದ್ರಾ ಕುಡಿಯುವ ನೀರಿನ ಕಾಮಗಾರಿ ತ್ವರಿತವಾಗಿ ಮುಗಿಸಿ: ಶಾಸಕ ಟಿ. ರಘುಮೂರ್ತಿ.

  ಚಳ್ಳಕೆರೆ : ತುಂಗಾ ಭದ್ರಾ ನದಿಯಿಂದ ಕುಡಿಯುವ ನೀರು ಕಲ್ಪಿಸುವ ಕಾಮಗಾರಿಯನ್ನು ತ್ವರಿತವಾಗಿ ಮೂರು ತಿಂಗಳಲ್ಲಿ ಮುಕ್ತಾಯ ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ[more...]