ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್:ಸಿಎಂ ಭರವಸೆ

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ[more...]

ಪತ್ರಕರ್ತರ ಸಮ್ಮೇಳನ:ಬೆಣ್ಣೆ ನಗರಯಲ್ಲಿ ಸಾರೋಟಿನಲ್ಲಿ ಸಾರಥಿಗಳ ಮೆರಗು

ದಾವಣಗೆರೆ: ನಗರದ ಜಯದೇವ ವೃತ್ತದಿಂದ ಪ್ರಾರಂಭಗೊಂಡ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜತೆಗೆ ಸಾರೋಟಿನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ[more...]

ಅಯೋಧ್ಯೆಗೆ ಹೊರಟ ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳ ಸ್ವಾಮೀಜಿಗಳ ತಂಡ

ಚಿತ್ರದುರ್ಗ:ಐತಿಹಾಸಿಕ  ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22  ರಂದು ಜರುಗಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ  ಜಿಲ್ಲೆಯ  ವಿವಿಧ ಮಠಾಧೀಶರು ಇಂದು ಪ್ರಯಾಣ ಬೆಳೆಸಿದರು. ಅಯೋಧ್ಯೆಯ   ಸಮಾರಂಭಕ್ಕೆ ಸಾಕ್ಷಿಯಾಗಲು[more...]

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ

ದಾವಣಗೆರೆ; ಜ.17 (ಕರ್ನಾಟಕ ವಾರ್ತೆ) : ಹರಿಹರ ಸರ್ಕಾರಿ  ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ  ಟೂಲ್ & ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಆಟೋಮೆಷನ್ ಮತ್ತು ರೊಬೋಟಿಕ್ಸ್ ವಿಭಾಗದಲ್ಲಿ ಖಾಲಿ ಇರುವ  ಅರೆಕಾಲಿಕ[more...]

ಸೂಳೆಕೆರೆ ಕುರಿತ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್

ಚಿತ್ರದುರ್ಗ:ರಾಜ್ಯದ ಅತಿ ದೊಡ್ಡ ಕೆರೆ ಎಂದೇ ಹೆಸರಾದ ಸೂಳೆಕೆರೆ ( ಶಾಂತಿ ಸಾಗರ) ಕುರಿತ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ನೀಡಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ಗೆದ್ದಲಹಟ್ಟಿ ಗ್ರಾಮದ ದಿ.[more...]

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಗೆ 1900 ಕೋಟಿ ಮಂಜೂರು:ಎ.ನಾರಾಯಣಸ್ವಾಮಿ

ನೇರ ರೈಲು ಯೋಜನೆಗೆ ಟೆಂಡರ್: ಚಿತ್ರದುರ್ಗ: ಈ ಭಾಗದ ಜನರ ಬಹುದಿನದ ಬೇಡಿಕೆಯಾದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಕೇಂದ್ರ ಸರ್ಕಾರ 1,900 ಕೋಟಿ ರೂ. ಮಂಜೂರು ಮಾಡಿದೆ  ಎಂದು  ಕೇಂದ್ರ ಸಚಿವ ಎ.[more...]