ದೇಶದ ಸ್ವಾತಂತ್ರಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಬಗ್ಗೆ ಸ್ಮರಿಸುವುದು ಅಗತ್ಯ: ವಿಧಾನ ಪರಿಷತ್ ಶಾಸಕ ರವಿಕುಮಾರ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 28: ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸಾವರ್ಕರ್, ಝಾನ್ಸಿಲಕ್ಷ್ಮಿಬಾಯಿ ಸೇರಿದಂತೆ ಅನೇಕ ಮಹನೀಯರ ತ್ಯಾಗ ಹಾಗೂ ಬಲಿದಾನದ ಮೂಲಕ ಭಾರತದ ಸ್ವಾತಂತ್ರ್ಯಕ್ಕೆ ಅಡಿಪಾಯ ಹಾಕಲಾಗಿದೆ. ದೇಶದ ಸ್ವಾತಂತ್ರಕ್ಕಾಗಿ ತ್ಯಾಗ[more...]