ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಕ್ಕೆ ನಿವೇಶನ ನೀಡಲು ಕ್ರಮ‌ವಹಿಸಿ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಕೊನಿಗರಹಳ್ಳಿ ಮತ್ತು ತೊರೆಯ ಬಿರನಹಳ್ಳಿ ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ತಕ್ಷಣವೇ ನಿವೇಶನವನ್ನು ಅಭಿವೃದ್ಧಿಪಡಿಸಿ ಪರಿಪೂರ್ಣವಾದ ಫಲಾನುಭವಿಗಳ ಆಯ್ಕೆಯನ್ನು ಮಾಡಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಗತ್ಯ[more...]