ಸ್ವಯಂ ಉದ್ಯೋಗಕ್ಕೆ ಮಹಿಳೆಯರಿಗೆ ಧನಶ್ರೀ ಯೋಜನೆಯಡಿ ಅರ್ಜಿ ಆಹ್ವಾನ

2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಧನಶ್ರೀ ಯೋಜನೆಯಡಿ, ಹೆಚ್‍ಐವಿ ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನಿಗಮದಿಂದ ನೇರವಾಗಿ ರೂ.25,000/-ಗಳ ಸಾಲ ಮತ್ತು ರೂ.25,000/-[more...]