ಧರ್ಮಪುರ ಕೆರೆಗೆ ನೀರು ಹರಿಸುವ ಕಾಮಗಾರಿಗೆ ಸಿಎಂ ಬೊಮ್ಮಾಯಿ: ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್.

ಹಿರಿಯೂರು:  ಮುಖ್ಯಮಂತ್ರಿಗಳಿಂದ ಧರ್ಮಪುರ ಕೆರೆಗೆ ನೀರು ಹರಿಸುವ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಧರ್ಮಪುರ ಹೋಬಳಿ ಜನತೆಯನ್ನು ಆಹ್ವಾನಿಸಲು ಶಾಸಕಿ  ಕೆ ಪೂರ್ಣಿಮಾ ಶ್ರೀನಿವಾಸ ರವರು ಇಂದು ಮದ್ದಿಹಳ್ಳಿ ಗ್ರಾಮದಲ್ಲಿ ಸಭೆ ನಡೆಸಿ ಹೆಚ್ಚಿನ[more...]