ಧರ್ಮಪುರ ಹೋಬಳಿಯ ಬೆಟ್ಟಗೊಂಡನಹಳ್ಳಿಯಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪರಿಸರ ದಿನಾಚರಣೆ

ಹಿರಿಯೂರು :ಈಗಿನ ಕೊರೊನಾ ಪರಿಸ್ಥಿತಿಯಲ್ಲಿ ಆಮ್ಲಜನಕವನ್ನು ಹಣವನ್ನು ಕೊಟ್ಟು ಪಡೆಯುತ್ತಿದ್ದೇವೆ, ಆದ್ದರಿಂದ ಪ್ರತಿಯೊಬ್ಬ ಸದಸ್ಯರು ಸಸಿಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಗಿಡ ಮರಗಳನ್ನು ಬೆಳೆಸಿ ಸಂರಕ್ಷಣೆ ಮಾಡಬೇಕು, ಮನೆಗೊಂದು ಮರ, ಊರಿಗೊಂದು[more...]