ಸಿನಿಮಾ, ಧಾರವಾಹಿಗಳು ಪ್ರಭಾವ ಎಷ್ಟೇ ಬೀರಿದರೂ ನಾಟಕ ಎಂದಿಗೂ ಜೀವಂತ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ  :  ನಾಟಕವು ಎಲ್ಲವನ್ನು ಒಳಗೊಂಡ ಸಮಗ್ರ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಸ್ವೀಕರಿಸುವಂತಾಗಬೇಕು. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ, ಸಮಾಜದ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ‌ ನಾಟಕಗಳಿಗಿದೆ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ತಾಲೂಕಿನ[more...]