ನಗರದ ಸೌಂದರ್ಯ ಹೆಚ್ಚಿಸುವುದಕ್ಕೆ ಅಲಂಕಾರಿಕ ಬೀದಿ ದೀಪ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ :ರಾತ್ರಿ ಸಮಯದಲ್ಲಿ ನಗರದ ಸುಂದರವಾಗಿ ಕಾಣುವ ದೃಷ್ಟಿಯಿಂದ ಎಲ್ಲಾ ದ್ವಿಮುಖ ರಸ್ತೆಗಳಿಗೆ ಅಲಂಕಾರಿಕ ಬೀದಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಜೆಎಂಐಟಿ ಸರ್ಕಲ್ ವರೆಗೆ[more...]