ನಾನಂತೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಶಿವಮೊಗ್ಗ,ಏ.13 - ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ  ನಾನು  ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು  ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಹಾಗೂ ಆತ್ಮಹತ್ಯೆ ಹಿಂದಿರುವ ಪಿತೂರಿ, ಷಡ್ಯಂತ್ರದ ಬಗ್ಗೆ[more...]