ನಾಯಕನಹಟ್ಟಿ ತಿಪ್ಪೇಶನ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ ಗೊತ್ತೆ.

ಗುರು ತಿಪ್ಪೇರುದ್ರಸ್ವಾಮಿ ದೇಗುಲ ಹುಂಡಿ ಎಣಿಕೆ ಚಳ್ಳಕೆರೆ: ತಾಲೂಕಿನ ನಾಯಕನಹಟ್ಟಿಯ  ( Nayakanahatti)  ತಿಪ್ಪೇಶನ  ಹೊರಮಠದ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಲಮತ್ತು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.(how[more...]