ನಾಳೆಯಿಂದ ಕೋಟೆ ನಾಡು ಸಂಪೂರ್ಣ ಬೀಗ: ಡಿಸಿ ಕವಿತಾ ಎಸ್.ಮನ್ನಿಕೇರಿ

ಜಿಲ್ಲೆಯಲ್ಲಿ ಮೇ 26 ರಿಂದ ಜೂನ್ 7 ರವರೆಗೆ ಒಂದು ದಿನ ಬಿಟ್ಟು ಒಂದು ದಿನ ಸಂಪೂರ್ಣ ಲಾಕ್‍ಡೌನ್: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಚಿತ್ರದುರ್ಗ,ಮೇ.25:ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣದ ಮಾಡುವ ನಿಟ್ಟಿನಲ್ಲಿ[more...]