ನಾಳೆ “ಕಂದಾಯ ಇಲಾಖೆ ಮನೆ ಬಾಗಿಲಿಗೆ” ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಚಾಲನೆ

ಮಾ.12ರಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮ ಚಿತ್ರದುರ್ಗ,ಮಾರ್ಚ್11: ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ[more...]