ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ, ನೀತಿ ಸಂಹಿತೆ ಇಂದಿನಿಂದಲೇ ಜಾರಿ

ಚಿತ್ರದುರ್ಗ, ಸೆಪ್ಟೆಂಬರ್29:   ಚುನಾವಣಾ ಆಯೋಗವು ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಸೆಪ್ಟೆಂಬರ್ 29 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರದವು ಚಿತ್ರದುರ್ಗ[more...]