ಆರೋಗ್ಯ ,ಶಿಕ್ಷಣ ,ನೀರು ಈ ಮೂರು ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ: ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಹಿರಿಯೂರು: ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಗನ್ನಾಯಕನಹಳ್ಳಿ ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿಯ ಕಟ್ಟಡ ಹಾಗೂ 56 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಕುಡಿಯುವ ನೀರಿನ ಸ್ಥಾವರವನ್ನು ಶಾಸಕಿ ಕೆ.[more...]