ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಟಾನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ.

ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಟಾನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ[more...]