ಪಠ್ಯಪುಸ್ತಕ ಮರು ಪರಿಷ್ಕರಣೆಯ ವಿವಾದಕ್ಕೆ ಸಿಎಂ ಮಧ್ಯ ಪ್ರವೇಶಿಸಿ ತೆರೆ ಎಳೆಯಬೇಕು: ಬರಗೂರು ಆಗ್ರಹ

ದಾವಣಗೆರೆ ಮೇ.28- ಪಠ್ಯಪುಸ್ತಕ ಮರು ಪರಿಷ್ಕರಣೆಯ ಸಂಬಂಧ ಉಂಟಾಗಿರುವ ವಿವಾದ ವಿಚಾರವಾಗಿ ಮುಖ್ಯಮಂತ್ರಿ ಗಳು ಮಧ್ಯಪ್ರವೇಶಿಸಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.[more...]