ಪಿಯುಸಿ ವಿಜ್ಞಾನ ಕನ್ನಡ ಮಾಧ್ಯಮ ಅನುಷ್ಠಾನ, ಪಠ್ಯ ಪುಸ್ತಕ ಪೂರೈಸಲು ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಚಿತ್ರದುರ್ಗ, ಮೇ ೨೯ ಮಹಾರಾಷ್ಟ್ರ  ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಸಂಖ ಎಂಬ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಕಿರಿಯ ಮಹಾ ವಿದ್ಯಾಲಯದಲ್ಲಿ ಪಿಯುಸಿ ವಿಜ್ಞಾನವನ್ನು ಕನ್ನಡ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ.[more...]