ಐಪಿಎಲ್ ಟ್ರೋಪಿ ಮುಡಿಗೇರಿಸಿಕೊಂಡ ಗುಜರಾತ್ ಟೈಟಾನ್ಸ್ ,ಆರೇಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ.

ಅಹಮ್ಮದಾಬಾದ್:ಮೇ-30:  ಈ ಬಾರಿಯ ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್  ಹೊಸ  ಇತಿಹಾಸ ಸೃಷ್ಟಿಸಿದೆ. ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸುವ  ಮೂಲಕ ಚೊಚ್ಚಲ ಬಾರಿಗೆ ಐಪಿಎಲ್[more...]