ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು,ಜ.1- ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಈ 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 3426401ರೈತರಿಗೆ 685 ಕೋಟಿ 28 ಲಕ್ಷ 2[more...]