ಪ್ರಜಾಪ್ರಭುತ್ವದ ಸುಭದ್ರತೆಗೆ ಮತ ಚಲಾಯಿಸಿ:ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಮನಗೂಳಿ ಪ್ರೇಮಾವತಿ

ರಾಷ್ಟ್ರೀಯ ಮತದಾರರ ದಿನಾಚರಣೆ ಚಿತ್ರದುರ್ಗ,ಜನವರಿ25: ಪ್ರಜಾಪ್ರಭುತ್ವದದ ಸುಭದ್ರತೆಗೆ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಮನಗೂಳಿ ಪ್ರೇಮಾವತಿ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಭಾರತ ಚುನಾವಣಾ[more...]