ಚಿತ್ರದುರ್ಗ|ವಿಜಾಪುರ ಬಳಿ ವಿದ್ಯಾರ್ಥಿ ಸಾವು |Ksrtc ವಿರುದ್ದ ಎಬಿವಿಪಿ ಪ್ರತಿಭಟನೆ

ಚಿತ್ರದುರ್ಗ:(chitradurga) ಗ್ರಾಮೀಣ ಭಾಗಗಳಿಗೆ ಬಸ್ ಸಮಯಕ್ಕೆ ಸರಿಯಾಗಿ ಬಿಡದೇ ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮುಖ್ಯ ರಸ್ತೆಯಿಂದ ಒಳ ಭಾಗದ ಹಳ್ಳಿಗಳಿಗೆ ಒಂದು ಬಸ್ ಸಹ ಸಂಪರ್ಕ ಇಲ್ಲದೇ ಅನೇಕ ವಿದ್ಯಾರ್ಥಿಗಳು ಪ್ರಾಣವನ್ನು ಕಳೆದುಕೊಂಡು[more...]

ಆಟೋ ಚಾಲಕರಿಗೆ ಸಿಕ್ತಿಲ್ಲ ಸಿಎನ್‌ಜಿ, ಬಂಕ್ ವಿರುದ್ದ ಆಟೋ ಚಾಲಕರು ಪ್ರತಿಭಟನೆ

ಚಳ್ಳಕೆರೆ:(challakere) ನಗರದ ಬಳ್ಳಾರಿ ರಸ್ತೆಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಆಟೋ ಚಾಲಕರಿಗೆ ಸಿಎನ್ ಜಿ ಸಿಗದೆ ಚಾಲಕರು ಪರದಾಡುವಂತೆ ಆಗಿದೆ ನಗರದಲ್ಲಿ ಸಿಎನ್‌ಸಿ ಪೆಟ್ರೋಲ್ ಬಂಕ್ ಒಂದೇ ಇರುವ ಕಾರಣ ಸಿ[more...]

ಕಾಂಗ್ರೆಸ್ ಮುಸ್ಲಿಂ ರ ಓಲೈಕೆಗೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ:ಬಿಜೆಪಿ

ಚಿತ್ರದುರ್ಗ : ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರಿಯನ್ನು ಬಂಧಿಸಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಭಾರತೀಯ ಜನತಾಪಾರ್ಟಿ ಕಾರ್ಯಕರ್ತರು ಒನಕ್ಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ[more...]

ವಕೀಲ ಪ್ರೀತಮ್ ಮೇಲೆ ಹಲ್ಲೆ, ಪೋಲಿಸರ ವಿರುದ್ದ ಸಿಡಿದ ವಕೀಲರು

ಚಿತ್ರದುರ್ಗ : ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ವಕೀಲರ ಸಂಘದಿಂದ  (Bar Association)ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ[more...]

ಕೇಂದ್ರ ಸರ್ಕಾರ ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ. ರೈತ ಮುಖಂಡರು ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ.[more...]

ಕಾರ್ಪೋರೇಟ್ ಕುಳಗಳ ತಾಳಕ್ಕೆ ಕೇಂದ್ರ ಸರ್ಕಾರ ಕುಣಿಯುತ್ತಿದೆ: ಕೆ ಸಿ ಹೊರಕೇರಪ್ಪ

ಹಿರಿಯೂರು: ರೈತರು ದೇಶದ ಬೆನ್ನೆಲುಬು ಎಂದು ಕರೆಯುತ್ತಾರೆ ರೈತರಿಗೆ ಸಂಕಷ್ಟ ಬಂದಾಗ ಇರುವ ಸಮಸ್ಯೆಗಳನ್ನು ನಿವಾರಿಸಬೇಕಾದ ಕೇಂದ್ರ ಸರ್ಕಾರ ಕಾರ್ಪೋರೆಟ್ ಕುಳಗಳ ತಾಳಕ್ಕೆ ಕುಣಿಯುತ್ತಿದೆ ಎಂದು ರೈತ ಮುಖಂಡ ಹೊರಕೇರಪ್ಪ ಕೇಂದ್ರ ಸರ್ಕಾರ ವಿರುದ್ದ[more...]

ಪೊಳ್ಳು ಭರವಸೆಗಳಿಂದ ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ: ಬಿ.ಎನ್.ಚಂದ್ರಪ್ಪ .

ಚಳ್ಳಕೆರೆ-09: ಕೇಂದ್ರ, ರಾಜ್ಯ ಸರ್ಕಾರದ ಪ್ರತಿದಿನದ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ದೇಶದಲ್ಲಿ ಬದುಕಲು ಸಾಧ್ಯವಾಗುತ್ತಿಲ್ಲ. ಪೊಳ್ಳು ಭರವಸೆಯಿಂದ ಜನರನ್ನು ಮೋಸಗೊಳಿಸುತ್ತಿರುವ ಬಿಜೆಪಿಯನ್ನು ಈ ದೇಶದಿಂದಲೇ ಹೊರಹಾಕಿ ಎಂದು ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು. ನಗರದ[more...]

ಮೆಡಿಕಲ್ ಕಾಲೇಜ್ ವಾಪಸ್ಸು ಪಡೆದಿರುವುದು ವಿರೋಧಿಸಿ ಪ್ರತಿಭಟನೆ..

ಚಿತ್ರದುರ್ಗ, ಫೆ.೨೩:ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಪುನಃ ವಾಪಸ್ಸು ಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಸುಮಾರು ೨೦ ಲಕ್ಷ ಜನಸಂಖ್ಯೆಯನ್ನು[more...]