ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇಬ್ಬರ ಬಂಧನ.

ಬೆಂಗಳೂರು : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ಎನ್ನಲಾದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆಪಿಎಸ್‌ಸಿ ಎಸ್‌ಡಿಎ ರಮೇಶ್ ಹಾಗೂ ಬೆರಳಚ್ಚುಗಾರ್ತಿ ಸನಾ ಬೇಡಿ ಬಂಧಿತರು.[more...]