ಪ್ರಸವ ಪೂರ್ವ ಮತ್ತು ಪ್ರಸವಾನಂತರ ಪೌಷ್ಟಿಕಾಹಾರ ಸೇವನೆ ಅತ್ಯಗತ್ಯ : ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.06: ರಕ್ತಹೀನತೆ ಅನೇಮಿಯಾ ಸರಿದೂಗಿಸಲು ಪ್ರಸವ ಪೂರ್ವ ಮತ್ತು ಪ್ರಸವಾನಂತರ ಪೌಷ್ಟಿಕಾಹಾರ ಸೇವನೆ ಅಗತ್ಯವಿದೆ ಎಂದು ಚಿತ್ರದುರ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ[more...]