ಫಸ್ಟ್ ಬ್ಯಾಂಕ್ ವತಿಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಕೊಡುಗೆ

ಚಿತ್ರದುರ್ಗ,ಜೂನ್29: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ವತಿಯಿಂದ ಒಂದು ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಯೂನಿಟ್ ಅನ್ನು ಮಂಗಳವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ವತಿಯಿಂದ ಕೋವಿಡ್ ಲಾಕ್‍ಡೌನ್‍ನಿಂದ[more...]