ಬಂಜಾರ ಜನಾಂಗ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ತನ್ನದೇ ಆದ ವಿಶೇಷವಿದೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಬಂಜಾರ ಜನಾಂಗ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ತನ್ನದೇ ಆದ ವಿಶಿಷ್ಟವಾದ ಸ್ಥಾನ ಪಡೆದಿದೆ ಹೀಗಾಗಿ ಎಲ್ಲಿ ಈ ಜನಾಂಗದ ಜನರಿರುವರು ಅಲ್ಲಿ ಸಾಮರಸ್ಯ ಮತ್ತು ಸಹಬಾಳ್ವೆ ನೆಲೆಯೂರಿದೆ  ಎಂದು ತಹಶೀಲ್ದಾರ್  ಎನ್ ರಘುಮೂರ್ತಿ ಹೇಳಿದರು[more...]