ಬಾಕಿ ಉಳಿದ 302 ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವ.

ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಬಹುಗ್ರಾಮ ಯೋಜನೆಗಳ ಕಾಮಗಾರಿ: ಬಾಕಿ ಉಳಿದ 302 ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಗೆ ಸರ್ಕಾರಕ್ಕೆ ಪ್ರಸ್ತಾವಚಿತ್ರದುರ್ಗ, ಫೆಬ್ರವರಿ17: ಚಿತ್ರದುರ್ಗ ತಾಲ್ಲೂಕಿನ 171 ಗ್ರಾಮಗಳಿಗೆ ಶಾಂತಿ ಸಾಗರ ಜಲಮೂಲದಿಂದ ಬಹುಗ್ರಾಮ[more...]