ಗಾನ ನಿಲ್ಲಿಸಿದ ಎಸ್ ಪಿಬಿ: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ.

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು.[more...]