ಬಿಜೆಪಿ ಪಕ್ಷಕ್ಕೆ ಕಾಂಗ್ರೇಸ್ ಪಕ್ಷದಿಂದ ಪಾಠವನ್ನು ಕಲಿಯುವ ಅವಶ್ಯಕತೆ ಇಲ್ಲ:ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹನುಮಂತೇಗೌಡ

ಚಿತ್ರದುರ್ಗ ಜ. ೦೪ ತ್ಯಾಗ, ಸೇವಾ ಮನೋಭಾವನೆಯಿಂದ ಬಂದಿರುವ ಬಿಜೆಪಿ ಪಕ್ಷಕ್ಕೆ ಕಾಂಗ್ರೇಸ್ ಪಕ್ಷದಿಂದ ಪಾಠವನ್ನು ಕಲಿಯುವ ಅವಶ್ಯಕತೆ ಇಲ್ಲ, ಕಾರ್ಯಕ್ರಮದಲ್ಲಿ ಗೂಂಡಾಗಿರಿಯನ್ನು ಮಾಡಿರುವ ಸಂಸದ ಡಿ.ಕೆ.ಸುರೇಶ್ ಮತ್ತು ಎಂ.ಎಲ್. ಸಿ. ರವಿಕುಮಾರ್ ತಮ್ಮ[more...]