ಬಿ.ಕೆ.ಹರಿಪ್ರಸಾದ್ ರವರನ್ನು ಅಭಿನಂದಿಸಿದ ಮಾಜಿ ಸಚಿವ ಶ್ರೀ.ಎಚ್.ಆಂಜನೇಯ.

ಬಿ.ಕೆ.ಹರಿಪ್ರಸಾದ್ ರವರನ್ನು ಅಭಿನಂದಿಸಿದ ಮಾಜಿ ಸಚಿವ ಶ್ರೀ.ಎಚ್.ಆಂಜನೇಯ. ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶ್ರೀ.ಬಿ.ಕೆ.ಹರಿಪ್ರಸಾದ್‍ ರವರನ್ನು ಬೆಂಗಳೂರಿನ ಅವರ ನಿವಾಸಕ್ಕೆ ಮಾಜಿ ಸಚಿವ ಎಚ್.ಆಂಜನೇಯ ಶನಿವಾರ ತೆರಳಿ ಅಭಿನಂದಿಸಿದರು.