ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಕೋವಿಡ್ 19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ

ಹಿರಿಯೂರು ನಗರದ ನೆಹರೂ ಮಾರುಕಟ್ಟೆಯಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಕೋವಿಡ್ 19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನವನ್ನು ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಚಾಲನೆ ನೀಡಿದರು. 3ನೆ[more...]