ಹಿರಿಯೂರು ಶಾಸಕರಿಂದ 1ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ದಿನದ ರಜೆ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

ಹಿರಿಯೂರು: ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ 1 ರಿಂದ 9 ನೇತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ದಿನಗಳಲ್ಲಿ ನಿರ್ವಹಿಸಬೇಕಾದ ಚಟುವಟಿಕೆಗಳ ಕೈಪಿಡಿಯನ್ನು (e-ಂಚರ) ಹಿರಿಯೂರು ತಾಲ್ಲೂಕಿನ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ರವರು ಬಿಡುಗಡೆ[more...]