ಬೇಸಿಗೆ ಶೇಂಗಾ ಬೆಳೆ: ಎಲೆಚುಕ್ಕೆ ರೋಗದ ಹತೋಟಿಗೆ ಕೃಷಿ ಇಲಾಖೆ ಸಲಹೆ

ಚಿತ್ರದುರ್ಗ,ಫೆಬ್ರವರಿ03: ಜಿಲ್ಲೆಯಲ್ಲಿ ಪ್ರಸ್ತುತ ಬೇಸಿಗೆ ಶೇಂಗಾ ಬೆಳೆ 15 ರಿಂದ 45 ದಿನಗಳ ಬೆಳವಣಿಗೆ ಹಂತದಲ್ಲಿರುತ್ತದೆ. ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ಕೃಷಿ ಸಂಜೀವಿನಿ ವಾಹನವು ಹಿರಿಯೂರು ತಾಲ್ಲೂಕು ಮ್ಯಾಕಲೂರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ[more...]