ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ, ಮೂವರ ಬಂಧನ ಇಬ್ಬರಿಗೆ‌ ಶೋಧ.

ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗದಿಂದ ಬೇರೆ ಕಡೆ ವ್ಯಾಪಿಸಲು ಬಿಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ[more...]