ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವ ಬೆಳೆಸಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ‌ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಕೆ.ಬಳ್ಳೆಕಟ್ಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡ ಮತ್ತು ಸ್ವಚ್ಛ ಭಾರತ ಅಭಿಯಾನದಡಿ[more...]