ಮಕ್ಕಳಿಗೆ ಲಸಿಕೆ ಪಡೆದು ಕೋವಿಡ್‌ನಿಂದ ರಕ್ಷಣೆ ಪಡೆಯಿರಿ: ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ

ಚಿತ್ರದುರ್ಗ, ಮಾರ್ಚ್ ೧೬: ೧೨-೧೪ ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹ ಮಕ್ಕಳು ತಪ್ಪದೇ ಲಸಿಕೆ ಪಡೆದು ಕೋವಿಡ್‌ನಿಂದ ರಕ್ಷಣೆ ಪಡೆಯಿರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಹೇಳಿದರು.[more...]