ಮಕ್ಕಳ  ಸಹಾಯವಾಣಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 17: ಮಕ್ಕಳ ಸಹಾಯವಾಣಿ-1098 ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಉಚಿತ ಮಕ್ಕಳ ರಕ್ಷಣಾ ಸೇವೆಯಾಗಿದ್ದು, ಪಾಲನೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸಲು ಈ ಸಂಖ್ಯೆಗೆ ಕರೆ[more...]