ಮಣಿಪಾಲ್ ಆರೋಗ್ಯ ಕಾರ್ಡ್ ಪಡೆದರೆ ವೈದ್ಯರ  ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ರಿಯಾಯಿತಿ: ಮೋಹನ್ ಶೆಟ್ಟಿ

ಚಿತ್ರದುರ್ಗ ಜೂ. ೨೩: ಮಣಿಪಾಲ್ ಆರೋಗ್ಯ ಕಾರ್ಡ್ ಪಡೆಯುವುದರಿಂವ ವೈದ್ಯರ  ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಸಾಕಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲ್‌ದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿರವರು ತಿಳಿಸಿದ್ದಾರೆ. ಚಿತ್ರದುರ್ಗ ನಗರದ ಪತ್ರಿಕಾ[more...]