Tag: ಮಧುಬಂಗಾರಪ್ಪ
ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರಿಗೆ ಲಾರಿ ಡಿಕ್ಕಿ
ತುಮಕೂರು:(Tumkur) ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲಿ ಭಾರೀ ದುರಂತ ತಪ್ಪಿಹೋಗಿದೆ.[more...]