ಮಲೇರಿಯಾ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸೋಣ: ಡಾ.ಜಯಶ್ರೀ

ಚಿತ್ರದುರ್ಗ,ಜೂನ್29: ಮಲೇರಿಯಾ ನಿರ್ಮೂಲನೆಗೆ ಎಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಒಟ್ಟಾಗಿ ಮಲೇರಿಯಾ ನಿಯಂತ್ರಿಸೋಣ ಎಂದು ಆಡಳಿತ ವೈದ್ಯಾಧಿಕಾರಿ ಡಾ.ಜಯಶ್ರೀ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಸರ್ಕಾರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮದಲ್ಲಿ[more...]