ಮಲ್ಲಿಕಾರ್ಜುನ್ ಖರ್ಗೆ ಅವರಿಂದ ಮೇಕೆದಾಟು‌ ಪಾದಯಾತ್ರೆಗೆ ಚಾಲನೆ

ರಾಮನಗರ/ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​​ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಚಾಲನೆ ದೊರಕಿದೆ. ಕಾಂಗ್ರೆಸ್​ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಯಾತ್ರೆಗೆ ಚಾಲನೆ ನೀಡಿದರು. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಿಂದ ಆರಂಭವಾಗಿರುವ ಪಾದಯಾತ್ರೆ 10[more...]