ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಎಲ್ಲರೂ ತಪ್ಪದೇ ಲಸಿಕೆಯನ್ನು ಹಾಕಿಸಿಕೊಳ್ಳಿ: ಶಾಸಕ ಟಿ.ರಘುಮೂರ್ತಿ.

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಚಳ್ಳಕೆರೆ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಇಂದು ಚಳ್ಳಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ [more...]